2 Peter · chapter 1 · verse 6
2 Peter 1:6 in Kannada
ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
Jnyaanakke dameyannoo damege taalmeyannoo taalmege bhaktiyannoo
2 Peter 1:6 in English
- King James Version (KJV)
- And to knowledge temperance; and to temperance patience; and to patience godliness;
- World English Bible (WEB)
- and in knowledge, self-control; and in self-control, perseverance; and in perseverance, godliness;
- American Standard Version (ASV)
- and in [your] knowledge self-control; and in [your] self-control patience; and in [your] patience godliness;
- Bible in Basic English (BBE)
- And self-control to knowledge, and a quiet mind to self-control, and fear of God to a quiet mind,
- Darby Translation (DBY)
- in knowledge temperance, in temperance endurance, in endurance godliness,
- Webster's Bible (WBS)
- And to knowledge temperance; and to temperance patience; and to patience godliness;
- Young's Literal Translation (YLT)
- and in the knowledge the temperance, and in the temperance the endurance, and in the endurance the piety,
Read in context
- 4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- 5ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
- 6ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
- 7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- 8ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
Cross references
- Hebrews 10:36 ಇಬ್ರಿಯರಿಗೆ 10:36ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- Romans 5:3–4 ರೋಮಾಪುರದವರಿಗೆ 5:3–4ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
- Luke 21:19 ಲೂಕನು 21:19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- 1 Corinthians 9:25 1 ಕೊರಿಂಥದವರಿಗೆ 9:25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
- Galatians 5:23 ಗಲಾತ್ಯದವರಿಗೆ 5:23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Titus 2:2 ತೀತನಿಗೆ 2:2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- 2 Corinthians 6:4 2 ಕೊರಿಂಥದವರಿಗೆ 6:4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- Titus 1:8 ತೀತನಿಗೆ 1:8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ