Skip to content
ThuthiThuthiThuthi
2 Peter · chapter 2 · verse 10

2 Peter 2:10 in Kannada

ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.

Aadare mukhyavaagi bandu tanada duraasheyalli shareeraanusaara nadedu prabhutvavannu tiraskaara maaduvavarannu heege shikshisuvanu. Ivaru yaarigoo hedarade svechchhaapararaagiddaare; durahankaaradinda gauravavullavarannu dooshisuttaare.

2 Peter 2:10 in English

King James Version (KJV)
But chiefly them that walk after the flesh in the lust of uncleanness, and despise government. Presumptuous [are they], selfwilled, they are not afraid to speak evil of dignities.
World English Bible (WEB)
but chiefly those who walk after the flesh in the lust of defilement and despise authority. Daring, self-willed, they are not afraid to speak evil of dignitaries,
American Standard Version (ASV)
but chiefly them that walk after the flesh in the lust of defilement, and despise dominion. Daring, self-willed, they tremble not to rail at dignities:
Bible in Basic English (BBE)
But specially those who go after the unclean desires of the flesh, and make sport of authority. Ready to take chances, uncontrolled, they have no fear of saying evil of those in high places:
Darby Translation (DBY)
and specially those who walk after the flesh in [the] lust of uncleanness, and despise lordship. Bold [are they], self-willed; they do not fear speaking injuriously of dignities:
Webster's Bible (WBS)
But chiefly them that walk after the flesh in the lust of uncleanness, and despise government. Presumptuous [are they] , self-willed; they are not afraid to speak evil of dignities.
Young's Literal Translation (YLT)
and chiefly those going behind the flesh in desire of uncleanness, and lordship despising; presumptuous, self-complacent, dignities they are not afraid to speak evil of,

Read in context

  1. 8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
  2. 9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
  3. 10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
  4. 11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
  5. 12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
Read all of 2 Peter 2

Cross references

Original words (Greek)

2 Peter 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.