Skip to content
ThuthiThuthiThuthi
2 Peter · chapter 2 · verse 11

2 Peter 2:11 in Kannada

ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.

Dootaru baladalliyoo mahattinalliyoo shreshtharaagiddaroo kartana munde gauravavullavarige virodhavaagi nindeyannoo dooshaneyannoo taru vadilla.

2 Peter 2:11 in English

King James Version (KJV)
Whereas angels, which are greater in power and might, bring not railing accusation against them before the Lord.
World English Bible (WEB)
whereas angels, though greater in might and power, don’t bring a slanderous judgment against them before the Lord.
American Standard Version (ASV)
whereas angels, though greater in might and power, bring not a railing judgment against them before the Lord.
Bible in Basic English (BBE)
Though the angels, who are greater in strength and power, do not make use of violent language against them before the Lord.
Darby Translation (DBY)
when angels, who are greater in might and power, do not bring against them, before the Lord, an injurious charge.
Webster's Bible (WBS)
Whereas angels, who are greater in power and might, bring not railing accusation against them before the Lord.
Young's Literal Translation (YLT)
whereas messengers, in strength and power being greater, do not bear against them before the Lord an evil speaking judgment;

Read in context

  1. 9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
  2. 10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
  3. 11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
  4. 12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
  5. 13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
Read all of 2 Peter 2

Cross references

Original words (Greek)

2 Peter 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.