Skip to content
ThuthiThuthiThuthi
2 Peter · chapter 2 · verse 12

2 Peter 2:12 in Kannada

ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

Aadare hidiyalpattu naashavaaguvadakke huttiruva viveka shoonya mrugagalantiruva ee durmaargigalu tamage tiliyadavugala vishaya vaagi dooshane heluvavaraagiddaare; ivaru tamma kettatanadinda sampoorna naashavaaguvavaraagi

2 Peter 2:12 in English

King James Version (KJV)
But these, as natural brute beasts, made to be taken and destroyed, speak evil of the things that they understand not; and shall utterly perish in their own corruption;
World English Bible (WEB)
But these, as unreasoning creatures, born natural animals to be taken and destroyed, speaking evil in matters about which they are ignorant, will in their destroying surely be destroyed,
American Standard Version (ASV)
But these, as creatures without reason, born mere animals to be taken and destroyed, railing in matters whereof they are ignorant, shall in their destroying surely be destroyed,
Bible in Basic English (BBE)
But these men, like beasts without reason, whose natural use is to be taken and put to death, crying out against things of which they have no knowledge, will undergo that same destruction which they are designing for others;
Darby Translation (DBY)
But these, as natural animals without reason, made to be caught and destroyed, speaking injuriously in things they are ignorant of, shall also perish in their own corruption,
Webster's Bible (WBS)
But these, as natural brute beasts, made to be taken and destroyed, speak evil of the things that they understand not; and shall utterly perish in their own corruption:
Young's Literal Translation (YLT)
and these, as irrational natural beasts, made to be caught and destroyed — in what things they are ignorant of, speaking evil — in their destruction shall be destroyed,

Read in context

  1. 10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
  2. 11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
  3. 12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
  4. 13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
  5. 14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
Read all of 2 Peter 2

Cross references

Original words (Greek)

2 Peter 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.