2 Peter · chapter 2 · verse 13
2 Peter 2:13 in Kannada
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
Tamma durneetige sariyaada dushpalavannu honduvaru. Dundugaarikeyalli hagalannu kaleyuvade sukhavendenisuttaare. Ivaru nimma sangada seri autana maaduttiruvaaga vanchaka raagiddu kalankakkoo nindegoo kaaranaraagiddaare.
2 Peter 2:13 in English
- King James Version (KJV)
- And shall receive the reward of unrighteousness, [as] they that count it pleasure to riot in the day time. Spots [they are] and blemishes, sporting themselves with their own deceivings while they feast with you;
- World English Bible (WEB)
- receiving the wages of unrighteousness; people who count it pleasure to revel in the daytime, spots and defects, reveling in their deceit while they feast with you;
- American Standard Version (ASV)
- suffering wrong as the hire of wrong-doing; [men] that count it pleasure to revel in the day-time, spots and blemishes, revelling in their deceivings while they feast with you;
- Bible in Basic English (BBE)
- For the evil which overtakes them is the reward of their evil-doing: such men take their pleasure in the delights of the flesh even in the daytime; they are like the marks of a disease, like poisoned wounds among you, feasting together with you in joy;
- Darby Translation (DBY)
- receiving [the] reward of unrighteousness; accounting ephemeral indulgence pleasure; spots and blemishes, rioting in their own deceits, feasting with you;
- Webster's Bible (WBS)
- And shall receive the reward of unrighteousness, [as] they that count it pleasure to riot in the day-time. Spots [they are] and blemishes, sporting themselves with their own deceivings while they feast with you;
- Young's Literal Translation (YLT)
- about to receive a reward of unrighteousness, pleasures counting the luxury in the day, spots and blemishes, luxuriating in their deceits, feasting with you,
Read in context
- 11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
- 12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- 13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
- 14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- 15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
Cross references
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Hebrews 2:2–3 ಇಬ್ರಿಯರಿಗೆ 2:2–3ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Ephesians 5:27 ಎಫೆಸದವರಿಗೆ 5:27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Jude 1:12–16 ಯೂದನು 1:12–16ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು. ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು. ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- 1 Thessalonians 5:7–8 1 ಥೆಸಲೊನೀಕದವರಿಗೆ 5:7–8ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 1 Corinthians 11:20–22 1 ಕೊರಿಂಥದವರಿಗೆ 11:20–22ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ. ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
Original words (Greek)
- receive · G2865κομίζω komízō
- reward · G3408μισθός misthós
- unrighteousness · G93ἀδικία adikía
- it · G2233ἡγέομαι hēgéomai
- pleasure · G2237ἡδονή hēdonḗ
- riot · G5172τρυφή tryphḗ
- in · G1722ἐν en
- time · G2250ἡμέρα hēméra
- Spots · G4696σπίλος spílos
- and · G2532καί kaí
- blemishes · G3470μῶμος mōmos
- themselves · G1792ἐντρυφάω entrypháō
- with · G1722ἐν en
- own · G846αὐτός autós
- deceivings · G539ἀπάτη apátē
- with · G4910συνευωχέω syneuōchéō
- you · G5213ὑμῖν hymîn