2 Peter · chapter 2 · verse 14
2 Peter 2:14 in Kannada
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
Ivaru jaaratvadinda tumbida mattu paapavannu bidalollada kannullavaroo chapala chittarannu marulu golisuvavaroo lobhagalalli tergade hondida hrudayavullavaroo shaapada makkaloo aagiddaare.
2 Peter 2:14 in English
- King James Version (KJV)
- Having eyes full of adultery, and that cannot cease from sin; beguiling unstable souls: an heart they have exercised with covetous practices; cursed children:
- World English Bible (WEB)
- having eyes full of adultery, and who can’t cease from sin, enticing unsettled souls, having a heart trained in greed, accursed children!
- American Standard Version (ASV)
- having eyes full of adultery, and that cannot cease from sin; enticing unstedfast souls; having a heart exercised in covetousness; children of cursing;
- Bible in Basic English (BBE)
- Having eyes full of evil desire, never having enough of sin; turning feeble souls out of the true way; they are children of cursing, whose hearts are well used to bitter envy;
- Darby Translation (DBY)
- having eyes full of adultery, and that cease not from sin, alluring unestablished souls; having a heart practised in covetousness, children of curse;
- Webster's Bible (WBS)
- Having eyes full of adultery, and that cannot cease from sin; beguiling unstable souls: they have a heart exercised with covetous practices; cursed children:
- Young's Literal Translation (YLT)
- having eyes full of adultery, and unable to cease from sin, enticing unstable souls, having an heart exercised in covetousnesses, children of a curse,
Read in context
- 12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- 13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
- 14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- 15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
Cross references
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- Ephesians 2:3 ಎಫೆಸದವರಿಗೆ 2:3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
Original words (Greek)
- Having · G2192ἔχω échō
- eyes · G3788ὀφθαλμός ophthalmós
- full · G3324μεστός mestós
- adultery · G3428μοιχαλίς moichalís
- and · G2532καί kaí
- cease · G180ἀκατάπαυστος akatápaustos
- sin · G266ἁμαρτία hamartía
- beguiling · G1185δελεάζω deleázō
- unstable · G793ἀστήρικτος astḗriktos
- souls · G5590ψυχή psychḗ
- heart · G2588καρδία kardía
- exercised · G1128γυμνάζω gymnázō
- practices · G4124πλεονεξία pleonexía
- cursed · G2671κατάρα katára
- children · G5043τέκνον téknon