Skip to content
ThuthiThuthiThuthi
2 Peter · chapter 2 · verse 15

2 Peter 2:15 in Kannada

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

Ivaru neetaada maargavannu bittu beyorana maganaada bilaamana maargavannu hididu tappihogiddaare. Ee bilaamanu aneetiyinda dorakuva sambalavannu preetisidanu.

2 Peter 2:15 in English

King James Version (KJV)
Which have forsaken the right way, and are gone astray, following the way of Balaam [the son] of Bosor, who loved the wages of unrighteousness;
World English Bible (WEB)
Forsaking the right way, they went astray, having followed the way of Balaam the son of Beor, who loved the wages of wrongdoing;
American Standard Version (ASV)
forsaking the right way, they went astray, having followed the way of Balaam the [son] of Beor, who loved the hire of wrong-doing;
Bible in Basic English (BBE)
Turning out of the true way, they have gone wandering in error, after the way of Balaam, the son of Beor, who was pleased to take payment for wrongdoing;
Darby Translation (DBY)
having left [the] straight way they have gone astray, having followed in the path of Balaam [the son] of Bosor, who loved [the] reward of unrighteousness;
Webster's Bible (WBS)
Who have forsaken the right way, and gone astray, following the way of Balaam [the son] of Bosor, who loved the wages of unrighteousness;
Young's Literal Translation (YLT)
having forsaken a right way, they did go astray, having followed in the way of Balaam the [son] of Bosor, who a reward of unrighteousness did love,

Read in context

  1. 13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
  2. 14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
  3. 15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
  4. 16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
  5. 17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
Read all of 2 Peter 2

Cross references

Original words (Greek)

2 Peter 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.