Skip to content
ThuthiThuthiThuthi
2 Peter · chapter 2 · verse 16

2 Peter 2:16 in Kannada

ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

Aadare avana dushtatvakke khandaneyaayitu; mooka katteyu manushya svaradinda maatanaadi aa pravaadiya huchchutanakke addi maaditu.

2 Peter 2:16 in English

King James Version (KJV)
But was rebuked for his iniquity: the dumb ass speaking with man’s voice forbad the madness of the prophet.
World English Bible (WEB)
but he was rebuked for his own disobedience. A speechless donkey spoke with a man’s voice and stopped the madness of the prophet.
American Standard Version (ASV)
but he was rebuked for his own transgression: a dumb ass spake with man’s voice and stayed the madness of the prophet.
Bible in Basic English (BBE)
But his wrongdoing was pointed out to him: an ass, talking with a man's voice, put a stop to the error of the prophet.
Darby Translation (DBY)
but had reproof of his own wickedness — [the] dumb ass speaking with man's voice forbad the folly of the prophet.
Webster's Bible (WBS)
But was rebuked for his iniquity: the dumb ass speaking with man's voice, forbad the madness of the prophet.
Young's Literal Translation (YLT)
and had a rebuke of his own iniquity — a dumb ass, in man's voice having spoken, did forbid the madness of the prophet.

Read in context

  1. 14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
  2. 15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
  3. 16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
  4. 17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
  5. 18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Read all of 2 Peter 2

Cross references

Original words (Greek)

2 Peter 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.