Skip to content
ThuthiThuthiThuthi
2 Peter · chapter 2 · verse 17

2 Peter 2:17 in Kannada

ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

Ivaru neerillada bhaavigaloo birugaaliyinda badisikondu haari hoguva meghagaloo aagiddaare. Inthavara paalige nirantaravaada kaargattalu ittiruvadu.

2 Peter 2:17 in English

King James Version (KJV)
These are wells without water, clouds that are carried with a tempest; to whom the mist of darkness is reserved for ever.
World English Bible (WEB)
These are wells without water, clouds driven by a storm, for whom the blackness of darkness has been reserved forever.
American Standard Version (ASV)
These are springs without water, and mists driven by a storm; for whom the blackness of darkness hath been reserved.
Bible in Basic English (BBE)
These are fountains without water, and mists before a driving storm; for whom the eternal night is kept in store.
Darby Translation (DBY)
These are springs without water, and mists driven by storm, to whom the gloom of darkness is reserved [for ever].
Webster's Bible (WBS)
These are wells without water, clouds that are carried with a tempest; to whom the mist of darkness is reserved for ever.
Young's Literal Translation (YLT)
These are wells without water, and clouds by a tempest driven, to whom the thick gloom of the darkness to the age hath been kept;

Read in context

  1. 15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
  2. 16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
  3. 17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
  4. 18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
  5. 19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
Read all of 2 Peter 2

Cross references

Original words (Greek)

2 Peter 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.