2 Peter · chapter 2 · verse 18
2 Peter 2:18 in Kannada
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Tappaada maargadalli jeevisuvavarinda sampoornavaagi tappisikondavara sangada ivaru hurulillada dodda dodda maatugalannaadi shareerada duraashegalannu huttisi hechchaada bandutanadinda avarannu marulugolisuttaare.
2 Peter 2:18 in English
- King James Version (KJV)
- For when they speak great swelling [words] of vanity, they allure through the lusts of the flesh, [through much] wantonness, those that were clean escaped from them who live in error.
- World English Bible (WEB)
- For, uttering great swelling words of emptiness, they entice in the lusts of the flesh, by licentiousness, those who are indeed escaping from those who live in error;
- American Standard Version (ASV)
- For, uttering great swelling [words] of vanity, they entice in the lusts of the flesh, by lasciviousness, those who are just escaping from them that live in error;
- Bible in Basic English (BBE)
- For with high-sounding false words, making use of the attraction of unclean desires of the flesh, they get into their power those newly made free from those who are living in error;
- Darby Translation (DBY)
- For [while] speaking great highflown words of vanity, they allure with [the] lusts of [the] flesh, by dissoluteness, those who have just fled those who walk in error,
- Webster's Bible (WBS)
- For when they speak great swelling [words] of vanity, they allure through the lusts of the flesh, [through much] wantonness, those that had quite escaped from them who live in error.
- Young's Literal Translation (YLT)
- for overswellings of vanity speaking, they do entice in desires of the flesh — lasciviousnesses, those who had truly escaped from those conducting themselves in error,
Read in context
- 16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- 17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- 18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- 19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- 20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
Cross references
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- Jude 1:15–16 ಯೂದನು 1:15–16ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು. ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- James 5:5 ಯಾಕೋಬನು 5:5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- 2 Peter 1:4 2 ಪೇತ್ರನು 1:4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Acts 2:40 ಅಪೊಸ್ತಲರ ಕೃತ್ಯಗಳು 2:40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Psalm 73:8–9 ಕೀರ್ತನೆಗಳು 73:8–9ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Acts 8:9 ಅಪೊಸ್ತಲರ ಕೃತ್ಯಗಳು 8:9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
Original words (Greek)
- For · G1063γάρ gár
- speak · G5350φθέγγομαι phthéngomai
- swelling · G5246ὑπέρογκος hypéronkos
- vanity · G3153ματαιότης mataiótēs
- allure · G1185δελεάζω deleázō
- through · G1722ἐν en
- lusts · G1939ἐπιθυμία epithymía
- flesh · G4561σάρξ sárx
- wantonness · G766ἀσέλγεια asélgeia
- clean · G3689ὄντως óntōs
- escaped · G668ἀποφεύγω apopheúgō
- live · G390ἀναστρέφω anastréphō
- in · G1722ἐν en
- error · G4106πλάνη plánē