Skip to content
ThuthiThuthiThuthi
2 Peter · chapter 2 · verse 21

2 Peter 2:21 in Kannada

ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

Avaru neeti maarga vannu tilidu tamage kodalpatta parishuddha aajnyeyinda tolagi hoguvadakkinta aa maargavannu tiliyade iddiddare melaagittu.naayi taanu kakkiddannu nekkuvadakke tirugi konditu mattu toleda handi kesarinalli horalaaduvadakke tirugikonditu emba nijavaada gaadege sariyaagi avarige sambhavisitu.

2 Peter 2:21 in English

King James Version (KJV)
For it had been better for them not to have known the way of righteousness, than, after they have known [it], to turn from the holy commandment delivered unto them.
World English Bible (WEB)
For it would be better for them not to have known the way of righteousness, than after knowing it, to turn back from the holy commandment delivered to them.
American Standard Version (ASV)
For it were better for them not to have known the way of righteousness, than, after knowing it, to turn back from the holy commandment delivered unto them.
Bible in Basic English (BBE)
For it would have been better for them to have had no knowledge of the way of righteousness, than to go back again from the holy law which was given to them, after having knowledge of it.
Darby Translation (DBY)
For it were better for them not to have known the way of righteousness, than having known [it] to turn back from the holy commandment delivered to them.
Webster's Bible (WBS)
For it had been better for them not to have known the way of righteousness, than, after they have known [it] , to turn from the holy commandment delivered to them.
Young's Literal Translation (YLT)
for it were better to them not to have acknowledged the way of the righteousness, than having acknowledged [it], to turn back from the holy command delivered to them,

Read in context

  1. 19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
  2. 20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
  3. 21ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
  4. 22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
Read all of 2 Peter 2

Cross references

Original words (Greek)

2 Peter 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.