Skip to content
ThuthiThuthiThuthi
2 Peter · chapter 2 · verse 3

2 Peter 2:3 in Kannada

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.

Avaru dravyaasheyullavaraagi kalpaneya maatu galannu heluttaa nimminda laabhavannu sampaadisa bekendiruvaru. Anthavarige bahala kaaladindidda teerpu tadavaaguvadilla. Avarigaaguva naashanavu tookadisuvadilla.

2 Peter 2:3 in English

King James Version (KJV)
And through covetousness shall they with feigned words make merchandise of you: whose judgment now of a long time lingereth not, and their damnation slumbereth not.
World English Bible (WEB)
In covetousness they will exploit you with deceptive words: whose sentence now from of old doesn’t linger, and their destruction will not slumber.
American Standard Version (ASV)
And in covetousness shall they with feigned words make merchandise of you: whose sentence now from of old lingereth not, and their destruction slumbereth not.
Bible in Basic English (BBE)
And in their desire for profit they will come to you with words of deceit, like traders doing business in souls: whose punishment has been ready for a long time and their destruction is watching for them.
Darby Translation (DBY)
And through covetousness, with well-turned words, will they make merchandise of you: for whom judgment of old is not idle, and their destruction slumbers not.
Webster's Bible (WBS)
And through covetousness they will with feigned words make merchandise of you: whose judgment now of a long time lingereth not, and their damnation slumbereth not.
Young's Literal Translation (YLT)
and in covetousness, with moulded words, of you they shall make merchandise, whose judgment of old is not idle, and their destruction doth not slumber.

Read in context

  1. 1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
  2. 2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
  3. 3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
  4. 4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
  5. 5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
Read all of 2 Peter 2

Cross references

Original words (Greek)

2 Peter 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.