2 Peter · chapter 2 · verse 4
2 Peter 2:4 in Kannada
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
Hegendare dootaru paapamaadidaaga devaru avarannu summane bidade narakakke dobbi nyaaya teerpannu honduvadakke idalpattavaraagira bekendu kattaleya sankolegalige oppisidanu.
2 Peter 2:4 in English
- King James Version (KJV)
- For if God spared not the angels that sinned, but cast [them] down to hell, and delivered [them] into chains of darkness, to be reserved unto judgment;
- World English Bible (WEB)
- For if God didn’t spare angels when they sinned, but cast them down to Tartarus, and committed them to pits of darkness to be reserved for judgment;
- American Standard Version (ASV)
- For if God spared not angels when they sinned, but cast them down to hell, and committed them to pits of darkness, to be reserved unto judgment;
- Bible in Basic English (BBE)
- For if God did not have pity for the angels who did evil, but sent them down into hell, to be kept in chains of eternal night till they were judged;
- Darby Translation (DBY)
- For if God spared not [the] angels who had sinned, but having cast them down to the deepest pit of gloom has delivered them to chains of darkness [to be] kept for judgment;
- Webster's Bible (WBS)
- For if God spared not the angels that sinned, but cast [them] down to hell, and delivered [them] into chains of darkness, to be reserved to judgment;
- Young's Literal Translation (YLT)
- For if God messengers who sinned did not spare, but with chains of thick gloom, having cast [them] down to Tartarus, did deliver [them] to judgment, having been reserved,
Read in context
- 2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- 3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- 5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- 6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
Cross references
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Revelation 20:1–3 ಪ್ರಕಟನೆ 20:1–3ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Revelation 12:7–9 ಪ್ರಕಟನೆ 12:7–9ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು. ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Isaiah 14:12 ಯೆಶಾಯ 14:12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- Luke 10:18 ಲೂಕನು 10:18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Job 4:18 ಯೋಬನು 4:18ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
Original words (Greek)
- For · G1063γάρ gár
- if · G1487εἰ ei
- God · G2316θεός theós
- spared · G5339φείδομαι pheídomai
- not · G3756οὐ ou
- angels · G32ἄγγελος ángelos
- sinned · G264ἁμαρτάνω hamartánō
- but · G235ἀλλά allá
- cast · G5020ταρταρόω tartaróō
- hell · G5020ταρταρόω tartaróō
- delivered · G3860παραδίδωμι paradídōmi
- chains · G4577σειρά seirá
- darkness · G2217ζόφος zóphos
- reserved · G5083τηρέω tēréō
- unto · G1519εἰς eis
- judgment · G2920κρίσις krísis