Skip to content
ThuthiThuthiThuthi
2 Peter · chapter 2 · verse 5

2 Peter 2:5 in Kannada

ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.

Aatanu puraatana lokavannu summane bidade bhaktiheenara mele jalapralayavannu baramaadi danu; aadare neetiyannu saaruttidda entaneya vanaada nohanannu rakshisidanu.

2 Peter 2:5 in English

King James Version (KJV)
And spared not the old world, but saved Noah the eighth [person], a preacher of righteousness, bringing in the flood upon the world of the ungodly;
World English Bible (WEB)
and didn’t spare the ancient world, but preserved Noah with seven others, a preacher of righteousness, when he brought a flood on the world of the ungodly,
American Standard Version (ASV)
and spared not the ancient world, but preserved Noah with seven others, a preacher of righteousness, when he brought a flood upon the world of the ungodly;
Bible in Basic English (BBE)
And did not have mercy on the world which then was, but only kept safe Noah, a preacher of righteousness, with seven others, when he let loose the waters over the world of the evil-doers;
Darby Translation (DBY)
and spared not [the] old world, but preserved Noe, [the] eighth, a preacher of righteousness, having brought in [the] flood upon [the] world of [the] ungodly;
Webster's Bible (WBS)
And spared not the old world, but saved Noah the eighth [person] , a preacher of righteousness, bringing the flood upon the world of the ungodly;
Young's Literal Translation (YLT)
and the old world did not spare, but the eighth person, Noah, of righteousness a preacher, did keep, a flood on the world of the impious having brought,

Read in context

  1. 3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
  2. 4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
  3. 5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
  4. 6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
  5. 7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
Read all of 2 Peter 2

Cross references

Original words (Greek)

2 Peter 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.