2 Peter · chapter 2 · verse 6
2 Peter 2:6 in Kannada
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
Aatanu sodoma gomora pattanagalannu boodi maadi innu mele bhaktiheenaraagi badukuvavara gatige drushtaantavaagi avugalige dandaneyannu vidhisidanu.
2 Peter 2:6 in English
- King James Version (KJV)
- And turning the cities of Sodom and Gomorrha into ashes condemned [them] with an overthrow, making [them] an ensample unto those that after should live ungodly;
- World English Bible (WEB)
- and turning the cities of Sodom and Gomorrah into ashes, condemned them to destruction, having made them an example to those who would live in an ungodly way,
- American Standard Version (ASV)
- and turning the cities of Sodom and Gomorrah into ashes condemned them with an overthrow, having made them an example unto those that should live ungodly;
- Bible in Basic English (BBE)
- And sent destruction on Sodom and Gomorrah, burning them up with fire as an example to those whose way of life might in the future be unpleasing to him;
- Darby Translation (DBY)
- and having reduced [the] cities of Sodom and Gomorrha to ashes, condemned [them] with an overthrow, setting [them as] an example to those that should [afterwards] live an ungodly life;
- Webster's Bible (WBS)
- And turning the cities of Sodom and Gomorrah into ashes, condemned [them] with an overthrow, making [them] an example to those that afterwards should live ungodly lives.
- Young's Literal Translation (YLT)
- and the cities of Sodom and Gomorrah having turned to ashes, with an overthrow did condemn, an example to those about to be impious having set [them];
Read in context
- 4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- 5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- 6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- 7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
- 8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
Cross references
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Luke 17:28–30 ಲೂಕನು 17:28–30ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Numbers 26:10 ಅರಣ್ಯಕಾಂಡ 26:10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Jeremiah 50:40 ಯೆರೆಮೀಯ 50:40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Isaiah 13:19 ಯೆಶಾಯ 13:19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Ezekiel 16:49–56 ಯೆಹೆಜ್ಕೇಲನು 16:49–56ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
- Genesis 19:28 ಆದಿಕಾಂಡ 19:28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
Original words (Greek)
- And · G2532καί kaí
- turning · G5077τεφρόω tephróō
- cities · G4172πόλις pólis
- Sodom · G4670Σόδομα Sódoma
- and · G2532καί kaí
- Gomorrha · G1116Γόμοῤῥα Gómorrha
- ashes · G5077τεφρόω tephróō
- condemned · G2632κατακρίνω katakrínō
- overthrow · G2692καταστροφή katastrophḗ
- making · G5087τίθημι títhēmi
- ensample · G5262ὑπόδειγμα hypódeigma
- should · G3195μέλλω méllō
- ungodly · G764ἀσεβέω asebéō