Skip to content
ThuthiThuthiThuthi
2 Peter · chapter 2 · verse 7

2 Peter 2:7 in Kannada

ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.

Aa dushtara nadatege vedanegondidda neetivantanaada lotanannu tappisidanu.

2 Peter 2:7 in English

King James Version (KJV)
And delivered just Lot, vexed with the filthy conversation of the wicked:
World English Bible (WEB)
and delivered righteous Lot, who was very distressed by the lustful life of the wicked
American Standard Version (ASV)
and delivered righteous Lot, sore distressed by the lascivious life of the wicked
Bible in Basic English (BBE)
And kept safe Lot, the upright man, who was deeply troubled by the unclean life of the evil-doers
Darby Translation (DBY)
and saved righteous Lot, distressed with the abandoned conversation of the godless,
Webster's Bible (WBS)
And delivered just Lot, grieved with the habitual lewdness of the wicked:
Young's Literal Translation (YLT)
and righteous Lot, worn down by the conduct in lasciviousness of the impious, He did rescue,

Read in context

  1. 5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
  2. 6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
  3. 7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
  4. 8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
  5. 9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
Read all of 2 Peter 2

Cross references

Original words (Greek)

2 Peter 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.