2 Peter · chapter 2 · verse 8
2 Peter 2:8 in Kannada
ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
Aa neetivantanu avara madhyadalli iddukondu avara anyaaya krutyagalannu noduttaa keluttaa avugala nimitta dine dine tanna neetiyulla aatmadalli vedanegondanu.
2 Peter 2:8 in English
- King James Version (KJV)
- (For that righteous man dwelling among them, in seeing and hearing, vexed [his] righteous soul from day to day with [their] unlawful deeds;)
- World English Bible (WEB)
- (for that righteous man dwelling among them was tormented in his righteous soul from day to day with seeing and hearing lawless deeds),
- American Standard Version (ASV)
- (for that righteous man dwelling among them, in seeing and hearing, vexed [his] righteous soul from day to day with [their] lawless deeds):
- Bible in Basic English (BBE)
- (Because the soul of that upright man living among them was pained from day to day by seeing and hearing their crimes):
- Darby Translation (DBY)
- (for the righteous man through seeing and hearing, dwelling among them, tormented [his] righteous soul day after day with [their] lawless works,)
- Webster's Bible (WBS)
- (For that righteous man dwelling among them, in seeing and hearing, grieved [his] righteous soul from day to day with [their] unlawful deeds;)
- Young's Literal Translation (YLT)
- for in seeing and hearing, the righteous man, dwelling among them, day by day the righteous soul with unlawful works was harassing.
Read in context
- 6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- 7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
- 8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
- 9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
Cross references
- Psalm 119:158 ಕೀರ್ತನೆಗಳು 119:158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Proverbs 25:26 ಜ್ಞಾನೋಕ್ತಿಗಳು 25:26ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
- 1 Timothy 1:9 1 ತಿಮೊಥೆಯನಿಗೆ 1:9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Malachi 3:15–17 ಮಲಾಕಿಯ 3:15–17ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ. ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Proverbs 28:12 ಜ್ಞಾನೋಕ್ತಿಗಳು 28:12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
- Psalm 119:139 ಕೀರ್ತನೆಗಳು 119:139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
Original words (Greek)
- For · G1063γάρ gár
- man · G1342δίκαιος díkaios
- dwelling · G1460ἐγκατοικέω enkatoikéō
- among · G1722ἐν en
- them · G846αὐτός autós
- seeing · G990βλέμμα blémma
- and · G2532καί kaí
- hearing · G189ἀκοή akoḗ
- vexed · G928βασανίζω basanízō
- righteous · G1342δίκαιος díkaios
- soul · G5590ψυχή psychḗ
- from · G1537ἐκ ek
- day · G2250ἡμέρα hēméra
- to · G1537ἐκ ek
- day · G2250ἡμέρα hēméra
- with · G2041ἔργον érgon
- unlawful · G459ἄνομος ánomos
- deeds · G2041ἔργον érgon