Skip to content
ThuthiThuthiThuthi
2 Peter · chapter 2 · verse 9

2 Peter 2:9 in Kannada

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

Kartanu neetivantarannu sankatadolaginda tappisuva dakkoo aneetivantarannu shikshisuvadakkaagi nyaaya teerpina dinada tanaka iduvadakkoo ballavanaagi ddaane.

2 Peter 2:9 in English

King James Version (KJV)
The Lord knoweth how to deliver the godly out of temptations, and to reserve the unjust unto the day of judgment to be punished:
World English Bible (WEB)
then the Lord knows how to deliver the godly out of temptation and to keep the unrighteous under punishment for the day of judgment,
American Standard Version (ASV)
the Lord knoweth how to deliver the godly out of temptation, and to keep the unrighteous under punishment unto the day of judgment;
Bible in Basic English (BBE)
The Lord is able to keep the upright safe in the time of testing, and to keep evil-doers under punishment till the day of judging;
Darby Translation (DBY)
[the] Lord knows [how] to deliver the godly out of trial, and to keep [the] unjust to [the] day of judgment [to be] punished;
Webster's Bible (WBS)
The Lord knoweth how to deliver the godly out of temptations, and to reserve the unjust to the day of judgment to be punished:
Young's Literal Translation (YLT)
The Lord hath known to rescue pious ones out of temptation, and unrighteous ones to a day of judgment, being punished, to keep,

Read in context

  1. 7ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
  2. 8ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
  3. 9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
  4. 10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
  5. 11ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
Read all of 2 Peter 2

Cross references

Original words (Greek)

2 Peter 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.