2 Peter · chapter 3 · verse 1
2 Peter 3:1 in Kannada
ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
Priyare, nimageega bareyuvadu eradaneya patrike. Ee eradu patrike galalliyoo jnyaapakakottu nimma nirmalavaada manassannu prerisiddene.
2 Peter 3:1 in English
- King James Version (KJV)
- This second epistle, beloved, I now write unto you; in [both] which I stir up your pure minds by way of remembrance:
- World English Bible (WEB)
- This is now, beloved, the second letter that I have written to you; and in both of them I stir up your sincere mind by reminding you
- American Standard Version (ASV)
- This is now, beloved, the second epistle that I write unto you; and in both of them I stir up your sincere mind by putting you in remembrance;
- Bible in Basic English (BBE)
- My loved ones, this is now my second letter to you, and in this as in the first, I am attempting to keep your true minds awake;
- Darby Translation (DBY)
- This, a second letter, beloved, I already write to you, in [both] which I stir up, in the way of putting you in remembrance, your pure mind,
- Webster's Bible (WBS)
- This second epistle, beloved, I now write to you; in [both] which I stir up your pure minds by way of remembrance:
- Young's Literal Translation (YLT)
- This, now, beloved, a second letter to you I write, in both which I stir up your pure mind in reminding [you],
Read in context
- 1ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
- 2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- 3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
Cross references
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- 2 Peter 1:12–15 2 ಪೇತ್ರನು 1:12–15ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ. ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- 1 Peter 1:1–2 1 ಪೇತ್ರನು 1:1–2ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
Original words (Greek)
- This · G3778οὗτος hoûtos
- second · G1208δεύτερος deúteros
- epistle · G1992ἐπιστολή epistolḗ
- beloved · G27ἀγαπητός agapētós
- I · G1125γράφω gráphō
- now · G2235ἤδη ḗdē
- write · G1125γράφω gráphō
- you · G5213ὑμῖν hymîn
- in · G1722ἐν en
- which · G3739ὅς hós
- up · G1326διεγείρω diegeírō
- your · G5216ὑμῶν hymōn
- pure · G1506εἰλικρινής eilikrinḗs
- minds · G1271διάνοια diánoia
- of · G1722ἐν en
- remembrance · G5280ὑπόμνησις hypómnēsis