Skip to content
ThuthiThuthiThuthi
2 Peter · chapter 3 · verse 13

2 Peter 3:13 in Kannada

ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

Aadaagyoo naavu aatana vaagdaanada prakaara nootana aakaasha galannoo nootana bhoomiyannoo edurunoduttaa iddeve; avugalalli neetiyu vaasavaagiruvadu.

2 Peter 3:13 in English

King James Version (KJV)
Nevertheless we, according to his promise, look for new heavens and a new earth, wherein dwelleth righteousness.
World English Bible (WEB)
But, according to his promise, we look for new heavens and a new earth, in which righteousness dwells.
American Standard Version (ASV)
But, according to his promise, we look for new heavens and a new earth, wherein dwelleth righteousness.
Bible in Basic English (BBE)
But having faith in his word, we are looking for a new heaven and a new earth, which will be the resting-place of righteousness.
Darby Translation (DBY)
But, according to his promise, we wait for new heavens and a new earth, wherein dwells righteousness.
Webster's Bible (WBS)
Nevertheless we, according to his promise, look for new heavens and a new earth, in which dwelleth righteousness.
Young's Literal Translation (YLT)
and for new heavens and a new earth according to His promise we do wait, in which righteousness doth dwell;

Read in context

  1. 11ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
  2. 12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
  3. 13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
  4. 14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
  5. 15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
Read all of 2 Peter 3

Cross references

Original words (Greek)

2 Peter 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.