2 Peter · chapter 3 · verse 2
2 Peter 3:2 in Kannada
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
Parishuddha pravaadigalu poorvadalli helida maatugalannoo kartanaada rakshakanu apostalaraada namma moolaka kotta appaneyannoo neevu jnyaapaka maadikollabeku.
2 Peter 3:2 in English
- King James Version (KJV)
- That ye may be mindful of the words which were spoken before by the holy prophets, and of the commandment of us the apostles of the Lord and Saviour:
- World English Bible (WEB)
- that you should remember the words which were spoken before by the holy prophets and the commandment of us, the apostles of the Lord and Savior,
- American Standard Version (ASV)
- that ye should remember the words which were spoken before by the holy prophets, and the commandment of the Lord and Saviour through your apostles:
- Bible in Basic English (BBE)
- So that you may keep in mind the words of the holy prophets in the past, and the law of the Lord and Saviour which was given to you by his Apostles.
- Darby Translation (DBY)
- to be mindful of the words spoken before by the holy prophets, and of the commandment of the Lord and Saviour by your apostles;
- Webster's Bible (WBS)
- That ye may be mindful of the words which were spoken before by the holy prophets, and of the commandment of us the apostles of the Lord and Savior:
- Young's Literal Translation (YLT)
- to be mindful of the sayings said before by the holy prophets, and of the command of us the apostles of the Lord and Saviour,
Read in context
- 1ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
- 2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- 3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- 4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
Cross references
- Jude 1:17 ಯೂದನು 1:17ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 2 Peter 2:21 2 ಪೇತ್ರನು 2:21ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- 1 Peter 1:10–12 1 ಪೇತ್ರನು 1:10–12ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 2 Peter 1:19–21 2 ಪೇತ್ರನು 1:19–21ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Acts 10:43 ಅಪೊಸ್ತಲರ ಕೃತ್ಯಗಳು 10:43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- Acts 3:21 ಅಪೊಸ್ತಲರ ಕೃತ್ಯಗಳು 3:21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Acts 3:24–26 ಅಪೊಸ್ತಲರ ಕೃತ್ಯಗಳು 3:24–26ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
Original words (Greek)
- mindful · G3415μνάομαι mnáomai
- words · G4487ῥῆμα rhēma
- before · G4280προερέω proeréō
- by · G5259ὑπό hypó
- the · G4396προφήτης prophḗtēs
- holy · G40ἅγιος hágios
- prophets · G4396προφήτης prophḗtēs
- and · G2532καί kaí
- commandment · G1785ἐντολή entolḗ
- us · G2257ἡμῶν hēmōn
- apostles · G652ἀπόστολος apóstolos
- Lord · G2962κύριος kýrios
- and · G2532καί kaí
- Saviour · G4990σωτήρ sōtḗr