Skip to content
ThuthiThuthiThuthi
2 Peter · chapter 3 · verse 3

2 Peter 3:3 in Kannada

ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--

Kade divasagalalli tamma duraashegala prakaara nadeyuva kuchodyagaararu bandu--

2 Peter 3:3 in English

King James Version (KJV)
Knowing this first, that there shall come in the last days scoffers, walking after their own lusts,
World English Bible (WEB)
knowing this first, that in the last days mockers will come, walking after their own lusts
American Standard Version (ASV)
knowing this first, that in the last days mockers shall come with mockery, walking after their own lusts,
Bible in Basic English (BBE)
Having first of all the knowledge that in the last days there will be men who, ruled by their evil desires, will make sport of holy things,
Darby Translation (DBY)
knowing this first, that there shall come at [the] close of the days mockers with mocking, walking according to their own lusts,
Webster's Bible (WBS)
Knowing this first, that there will come in the last days scoffers, walking after their own lusts,
Young's Literal Translation (YLT)
this first knowing, that there shall come in the latter end of the days scoffers, according to their own desires going on,

Read in context

  1. 1ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
  2. 2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
  3. 3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
  4. 4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
  5. 5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
Read all of 2 Peter 3

Cross references

Original words (Greek)

2 Peter 3:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.