2 Peter · chapter 3 · verse 4
2 Peter 3:4 in Kannada
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
Aatana pratyakshateya vishayavaada vaagdaanavu enaayitu? Pitrugalu nidre hondidandininda samastavoo srushti modalugondu haageye iruttadallaa endu heluvarembadaagi neevu modalu tilukolla beku.
2 Peter 3:4 in English
- King James Version (KJV)
- And saying, Where is the promise of his coming? for since the fathers fell asleep, all things continue as [they were] from the beginning of the creation.
- World English Bible (WEB)
- and saying, “Where is the promise of his coming? For, from the day that the fathers fell asleep, all things continue as they were from the beginning of the creation.”
- American Standard Version (ASV)
- and saying, Where is the promise of his coming? for, from the day that the fathers fell asleep, all things continue as they were from the beginning of the creation.
- Bible in Basic English (BBE)
- Saying, Where is the hope of his coming? From the death of the fathers till now everything has gone on as it was from the making of the world.
- Darby Translation (DBY)
- and saying, Where is the promise of his coming? for from the time the fathers fell asleep all things remain thus from [the] beginning of [the] creation.
- Webster's Bible (WBS)
- And saying, Where is the promise of his coming? for since the fathers fell asleep, all things continue as [they were] from the beginning of the creation.
- Young's Literal Translation (YLT)
- and saying, 'Where is the promise of his presence? for since the fathers did fall asleep, all things so remain from the beginning of the creation;'
Read in context
- 2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- 3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- 4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- 5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- 6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
Cross references
- Jeremiah 17:15 ಯೆರೆಮೀಯ 17:15ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- Luke 12:45 ಲೂಕನು 12:45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
- Isaiah 5:18–19 ಯೆಶಾಯ 5:18–19ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು -- ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- Ezekiel 12:22–27 ಯೆಹೆಜ್ಕೇಲನು 12:22–27ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು? ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು. ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ. ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ -- ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.
- Genesis 19:14 ಆದಿಕಾಂಡ 19:14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- Mark 13:19 ಮಾರ್ಕನು 13:19ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- Ecclesiastes 1:9 ಪ್ರಸಂಗಿ 1:9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
Original words (Greek)
- And · G2532καί kaí
- saying · G3004λέγω légō
- Where · G4226ποῦ poû
- is · G2076ἐστί estí
- promise · G1860ἐπαγγελία epangelía
- of · G3952παρουσία parousía
- his · G846αὐτός autós
- coming · G3952παρουσία parousía
- for · G1063γάρ gár
- since · G575ἀπό apó
- fathers · G3962πατήρ patḗr
- asleep · G2837κοιμάω koimáō
- things · G3956πᾶς pâs
- continue · G1265διαμένω diaménō
- as · G3779οὕτω hoútō
- from · G575ἀπό apó
- beginning · G746ἀρχή archḗ
- creation · G2937κτίσις ktísis