2 Peter · chapter 3 · verse 5
2 Peter 3:5 in Kannada
ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
Avaru idannu bekendu tiliyalaararu; adenandare poorvadallidda aakaashagaloo neerina horage mattu neerina olage nintiruva bhoomiyoo devara vaakyadinda untaagi
2 Peter 3:5 in English
- King James Version (KJV)
- For this they willingly are ignorant of, that by the word of God the heavens were of old, and the earth standing out of the water and in the water:
- World English Bible (WEB)
- For they willfully forget that there were heavens from of old, and an earth formed out of water and amid water by the word of God,
- American Standard Version (ASV)
- For this they wilfully forget, that there were heavens from of old, and an earth compacted out of water and amidst water, by the word of God;
- Bible in Basic English (BBE)
- But in taking this view they put out of their minds the memory that in the old days there was a heaven, and an earth lifted out of the water and circled by water, by the word of God;
- Darby Translation (DBY)
- For this is hidden from them through their own wilfulness, that heavens were of old, and an earth, having its subsistence out of water and in water, by the word of God,
- Webster's Bible (WBS)
- For this they willingly are ignorant of, that by the word of God the heavens were of old, and the earth standing out of the water and in the water:
- Young's Literal Translation (YLT)
- for this is unobserved by them willingly, that the heavens were of old, and the earth out of water and through water standing together by the word of God,
Read in context
- 3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- 4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- 5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- 6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
- 7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
Cross references
- Hebrews 11:3 ಇಬ್ರಿಯರಿಗೆ 11:3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- Psalm 24:2 ಕೀರ್ತನೆಗಳು 24:2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Genesis 1:9 ಆದಿಕಾಂಡ 1:9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
- Genesis 1:6 ಆದಿಕಾಂಡ 1:6ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
- Psalm 136:6 ಕೀರ್ತನೆಗಳು 136:6ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Colossians 1:17 ಕೊಲೊಸ್ಸೆಯವರಿಗೆ 1:17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
Original words (Greek)
- For · G1063γάρ gár
- this · G5124τοῦτο toûto
- they · G846αὐτός autós
- willingly · G2309θέλω thélō
- of · G2990λανθάνω lanthánō
- that · G3754ὅτι hóti
- word · G3056λόγος lógos
- God · G2316θεός theós
- heavens · G3772οὐρανός ouranós
- were · G2258ἦν ēn
- old · G1597ἔκπαλαι ékpalai
- and · G2532καί kaí
- earth · G1093γῆ gē
- standing · G4921συνιστάω synistáō
- of · G1537ἐκ ek
- water · G5204ὕδωρ hýdōr
- and · G2532καί kaí
- in · G1223διά diá
- water · G5204ὕδωρ hýdōr