Skip to content
ThuthiThuthiThuthi
2 Peter · chapter 3 · verse 6

2 Peter 3:6 in Kannada

ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.

Aa neerugalindale aa kaaladallidda lokavu jalapralayadalli naasha vaayitu.

2 Peter 3:6 in English

King James Version (KJV)
Whereby the world that then was, being overflowed with water, perished:
World English Bible (WEB)
by which means the world that existed then, being overflowed with water, perished.
American Standard Version (ASV)
by which means the world that then was, being overflowed with water, perished:
Bible in Basic English (BBE)
And that the world which then was came to an end through the overflowing of the waters.
Darby Translation (DBY)
through which [waters] the then world, deluged with water, perished.
Webster's Bible (WBS)
By which the world that then was, being overflowed with water, perished:
Young's Literal Translation (YLT)
through which the then world, by water having been deluged, was destroyed;

Read in context

  1. 4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
  2. 5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
  3. 6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
  4. 7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
  5. 8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
Read all of 2 Peter 3

Cross references

Original words (Greek)

2 Peter 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.