2 Peter · chapter 3 · verse 7
2 Peter 3:7 in Kannada
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
Aadare eegina aakaashagaloo bhoomiyoo ade vaakyadinda bhadravaagi idalpattiddu nyaaya teervikeya dinadavaregoo bhaktiheenara naashanakkaagi benkiyu kaadidalpattide embadu.
2 Peter 3:7 in English
- King James Version (KJV)
- But the heavens and the earth, which are now, by the same word are kept in store, reserved unto fire against the day of judgment and perdition of ungodly men.
- World English Bible (WEB)
- But the heavens that exist now and the earth, by the same word have been stored up for fire, being reserved against the day of judgment and destruction of ungodly men.
- American Standard Version (ASV)
- but the heavens that now are, and the earth, by the same word have been stored up for fire, being reserved against the day of judgment and destruction of ungodly men.
- Bible in Basic English (BBE)
- But the present heaven and the present earth have been kept for destruction by fire, which is waiting for them on the day of the judging and destruction of evil men.
- Darby Translation (DBY)
- But the present heavens and the earth by his word are laid up in store, kept for fire unto a day of judgment and destruction of ungodly men.
- Webster's Bible (WBS)
- But the heavens and the earth, which are now, by the same word are kept in store, reserved to fire against the day of judgment and perdition of ungodly men.
- Young's Literal Translation (YLT)
- and the present heavens and the earth, by the same word are treasured, for fire being kept to a day of judgment and destruction of the impious men.
Read in context
- 5ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
- 6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
- 7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- 8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- 9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
Cross references
- 2 Peter 3:10 2 ಪೇತ್ರನು 3:10ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- 2 Peter 3:12 2 ಪೇತ್ರನು 3:12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 2 Thessalonians 1:7–8 2 ಥೆಸಲೊನೀಕದವರಿಗೆ 1:7–8ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Matthew 10:15 ಮತ್ತಾಯನು 10:15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
Original words (Greek)
- But · G1161δέ dé
- heavens · G3772οὐρανός ouranós
- and · G2532καί kaí
- earth · G1093γῆ gē
- now · G3568νῦν nŷn
- by · G3056λόγος lógos
- same · G846αὐτός autós
- word · G3056λόγος lógos
- are · G1526εἰσί eisí
- store · G2343θησαυρίζω thēsaurízō
- reserved · G5083τηρέω tēréō
- fire · G4442πῦρ pŷr
- against · G1519εἰς eis
- day · G2250ἡμέρα hēméra
- judgment · G2920κρίσις krísis
- and · G2532καί kaí
- perdition · G684ἀπώλεια apṓleia
- of · G444ἄνθρωπος ánthrōpos
- ungodly · G765ἀσεβής asebḗs
- men · G444ἄνθρωπος ánthrōpos