2 Samuel · chapter 1 · verse 11
2 Samuel 1:11 in Kannada
ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
Aaga daaveedanoo avana sangada idda ellaa janaroo tamma vastragalannu haridukondu
2 Samuel 1:11 in English
- King James Version (KJV)
- Then David took hold on his clothes, and rent them; and likewise all the men that [were] with him:
- World English Bible (WEB)
- Then David took hold of his clothes and tore them; and all the men who were with him did likewise.
- American Standard Version (ASV)
- Then David took hold on his clothes, and rent them; and likewise all the men that were with him:
- Bible in Basic English (BBE)
- Then David gave way to bitter grief, and so did all the men who were with him:
- Darby Translation (DBY)
- Then David took hold of his garments and rent them; and all the men that were with him [did] likewise.
- Webster's Bible (WBS)
- Then David took hold on his clothes, and rent them; and likewise all the men that [were] with him:
- Young's Literal Translation (YLT)
- And David taketh hold on his garments, and rendeth them, and also all the men who [are] with him,
Read in context
- 9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.
- 10ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
- 11ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
- 12ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
- 13ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
Cross references
- 2 Samuel 13:31 2 ಸಮುವೇಲನು 13:31ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
- Genesis 37:29 ಆದಿಕಾಂಡ 37:29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- 2 Samuel 3:31 2 ಸಮುವೇಲನು 3:31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
- Genesis 37:34 ಆದಿಕಾಂಡ 37:34ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- Acts 14:14 ಅಪೊಸ್ತಲರ ಕೃತ್ಯಗಳು 14:14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.