2 Samuel · chapter 1 · verse 13
2 Samuel 1:13 in Kannada
ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
Aadare daaveedanu adannu tanage tilisida yauvanasthanannu--neenu elliya vanu endu kelidaaga avanu--naanu anyana maganaada amaalekyanu andanu.
2 Samuel 1:13 in English
- King James Version (KJV)
- And David said unto the young man that told him, Whence [art] thou? And he answered, I [am] the son of a stranger, an Amalekite.
- World English Bible (WEB)
- David said to the young man who told him, “Where are you from?” He answered, “I am the son of a foreigner, an Amalekite.”
- American Standard Version (ASV)
- And David said unto the young man that told him, Whence art thou? And he answered, I am the son of a sojourner, an Amalekite.
- Bible in Basic English (BBE)
- And David said to the young man who had given him the news, Where do you come from? And he said, I am the son of a man from a strange land; I am an Amalekite.
- Darby Translation (DBY)
- And David said to the young man that told him, Whence art thou? And he said, I am the son of an Amalekite stranger.
- Webster's Bible (WBS)
- And David said to the young man that told him, Whence [art] thou? And he answered, I [am] the son of a stranger, an Amalekite.
- Young's Literal Translation (YLT)
- And David saith unto the youth who is declaring [it] to him, 'Whence [art] thou?' and he saith, 'Son of a sojourner, an Amalekite, I [am].'
Read in context
- 11ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
- 12ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
- 13ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
- 14ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
- 15ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.