2 Samuel · chapter 1 · verse 14
2 Samuel 1:14 in Kannada
ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
Aaga daavee danu avanige--kartana abhishiktanannu sanharisalu ninna kaichaachuvadakke bhayapadade iddaddu hege endu helidanu.
2 Samuel 1:14 in English
- King James Version (KJV)
- And David said unto him, How wast thou not afraid to stretch forth thine hand to destroy the LORD’s anointed?
- World English Bible (WEB)
- David said to him, “Why were you not afraid to stretch out your hand to destroy the LORD’s anointed?”
- American Standard Version (ASV)
- And David said unto him, How wast thou not afraid to put forth thy hand to destroy Jehovah’s anointed?
- Bible in Basic English (BBE)
- And David said to him, Had you no fear of stretching out your hand to put to death the one marked with the holy oil?
- Darby Translation (DBY)
- And David said to him, How wast thou not afraid to stretch forth thy hand to destroy Jehovah's anointed?
- Webster's Bible (WBS)
- And David said to him, How wast thou not afraid to stretch forth thy hand to destroy the LORD'S anointed?
- Young's Literal Translation (YLT)
- And David saith unto him, 'How wast thou not afraid to put forth thy hand to destroy the anointed of Jehovah?'
Read in context
- 12ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.
- 13ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
- 14ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
- 15ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
- 16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
Cross references
- 1 Samuel 26:9 1 ಸಮುವೇಲನು 26:9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- 1 Samuel 24:6 1 ಸಮುವೇಲನು 24:6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 1 Samuel 31:4 1 ಸಮುವೇಲನು 31:4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.