2 Samuel · chapter 1 · verse 15
2 Samuel 1:15 in Kannada
ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
Daaveedanu yauvanastha nobbanannu karedu--neenu hattira hogi avana mele beelu andanu. Haageye avanu avanannu hodedanu; avanu sattanu.
2 Samuel 1:15 in English
- King James Version (KJV)
- And David called one of the young men, and said, Go near, [and] fall upon him. And he smote him that he died.
- World English Bible (WEB)
- David called one of the young men and said, “Go near, and cut him down!” He struck him so that he died.
- American Standard Version (ASV)
- And David called one of the young men, and said, Go near, and fall upon him. And he smote him, so that he died.
- Bible in Basic English (BBE)
- And David sent for one of his young men and said, Go near and put an end to him. And he put him to death.
- Darby Translation (DBY)
- Then David called one of the young men and said, Draw near, [and] fall on him. And he smote him that he died.
- Webster's Bible (WBS)
- And David called one of the young men, and said, Go near, [and] fall upon him. And he smote him that he died.
- Young's Literal Translation (YLT)
- And David calleth to one of the youths, and saith, 'Draw nigh — fall upon him;' and he smiteth him, and he dieth;
Read in context
- 13ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.
- 14ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
- 15ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
- 16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
Cross references
- Job 5:12 ಯೋಬನು 5:12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- Judges 8:20 ನ್ಯಾಯಸ್ಥಾಪಕರು 8:20ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.
- 1 Kings 2:25 1 ಅರಸುಗಳು 2:25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 2 Samuel 4:10–12 2 ಸಮುವೇಲನು 4:10–12ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 1 Kings 2:34 1 ಅರಸುಗಳು 2:34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 1 Samuel 22:17–18 1 ಸಮುವೇಲನು 22:17–18ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.