2 Samuel · chapter 1 · verse 17
2 Samuel 1:17 in Kannada
ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
Aaga daaveedanu saulana meleyoo avana maganaada yonaataanana meleyoo golaata dinda ee geete haadi golaadidanu.
2 Samuel 1:17 in English
- King James Version (KJV)
- And David lamented with this lamentation over Saul and over Jonathan his son:
- World English Bible (WEB)
- David lamented with this lamentation over Saul and over Jonathan his son
- American Standard Version (ASV)
- And David lamented with this lamentation over Saul and over Jonathan his son
- Bible in Basic English (BBE)
- Then David made this song of grief for Saul and Jonathan, his son:
- Darby Translation (DBY)
- And David lamented with this lamentation over Saul and over Jonathan his son;
- Webster's Bible (WBS)
- And David lamented with this lamentation over Saul, and over Jonathan his son:
- Young's Literal Translation (YLT)
- And David lamenteth with this lamentation over Saul, and over Jonathan his son;
Read in context
- 15ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.
- 16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
- 18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
- 19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
Cross references
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Samuel 1:19 2 ಸಮುವೇಲನು 1:19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
- Jeremiah 9:17–21 ಯೆರೆಮೀಯ 9:17–21ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ. ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- Genesis 50:11 ಆದಿಕಾಂಡ 50:11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.