Skip to content
ThuthiThuthiThuthi
2 Samuel · chapter 1 · verse 18

2 Samuel 1:18 in Kannada

ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

Ida llade daaveedanu billemba geetavannu yehoodana makkalige kalisabekendu helidanu; igo, idu yaashaarina pustakadalli bareyalpattide,

2 Samuel 1:18 in English

King James Version (KJV)
(Also he bade them teach the children of Judah [the use of] the bow: behold, [it is] written in the book of Jasher.)
World English Bible (WEB)
(and he commanded them to teach the children of Judah the song of the bow; behold, it is written in the book of Jashar):
American Standard Version (ASV)
(and he bade them teach the children of Judah [the song of] the bow: behold, it is written in the book of Jashar):
Bible in Basic English (BBE)
(It is recorded in the book of Jashar for teaching to the sons of Judah) and he said:
Darby Translation (DBY)
and he bade them teach the children of Judah [the song of] the bow. Behold, it is written in the book of Jasher: —
Webster's Bible (WBS)
(Also he bade them teach the children of Judah [the use of] the bow: behold, [it is] written in the book of Jasher.)
Young's Literal Translation (YLT)
and he saith to teach the sons of Judah 'The Bow;' lo, it is written on the book of the Upright: —

Read in context

  1. 16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
  2. 17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
  3. 18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
  4. 19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
  5. 20ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
Read all of 2 Samuel 1

Cross references

Original words (Hebrew)

2 Samuel 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.