2 Samuel · chapter 1 · verse 19
2 Samuel 1:19 in Kannada
ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
Enandare--israayelina saundaryavu unnatasthalagala mele kollalpattide. Paraakrama shaaligalu hege biddaru!
2 Samuel 1:19 in English
- King James Version (KJV)
- The beauty of Israel is slain upon thy high places: how are the mighty fallen!
- World English Bible (WEB)
- “Your glory, Israel, was slain on your high places! How the mighty have fallen!
- American Standard Version (ASV)
- Thy glory, O Israel, is slain upon thy high places! How are the mighty fallen!
- Bible in Basic English (BBE)
- The glory, O Israel, is dead on your high places! How have the great ones been made low!
- Darby Translation (DBY)
- The beauty of Israel is slain upon thy high places: how are the mighty fallen!
- Webster's Bible (WBS)
- The beauty of Israel is slain upon thy high places: how are the mighty fallen!
- Young's Literal Translation (YLT)
- 'The Roebuck, O Israel, On thy high places [is] wounded; How have the mighty fallen!
Read in context
- 17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
- 18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
- 19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
- 20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- 21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
Cross references
- 2 Samuel 1:27 2 ಸಮುವೇಲನು 1:27ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- Deuteronomy 4:7–8 ಧರ್ಮೋಪದೇಶಕಾಂಡ 4:7–8ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- 2 Samuel 1:25 2 ಸಮುವೇಲನು 1:25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- Zechariah 11:10 ಜೆಕರ್ಯ 11:10ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
- 2 Samuel 1:23 2 ಸಮುವೇಲನು 1:23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
- 1 Samuel 31:8 1 ಸಮುವೇಲನು 31:8ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
- Zechariah 11:7 ಜೆಕರ್ಯ 11:7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.