2 Samuel · chapter 1 · verse 2
2 Samuel 1:2 in Kannada
ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
Igo, mooraneya dinadalli tanna vastragalannu haridukondu tanna taleya mele mannu haakikondidda obba manushyanu saulana baliyindaloo paaleyindaloo horatu daavee dana balige bandu nelada mele biddu ava nige vandisidanu.
2 Samuel 1:2 in English
- King James Version (KJV)
- It came even to pass on the third day, that, behold, a man came out of the camp from Saul with his clothes rent, and earth upon his head: and [so] it was, when he came to David, that he fell to the earth, and did obeisance.
- World English Bible (WEB)
- on the third day, behold, a man came out of the camp from Saul, with his clothes torn and earth on his head. When he came to David, he fell to the earth and showed respect.
- American Standard Version (ASV)
- it came to pass on the third day, that, behold, a man came out of the camp from Saul, with his clothes rent, and earth upon his head: and so it was, when he came to David, that he fell to the earth, and did obeisance.
- Bible in Basic English (BBE)
- On the third day a man came from Saul's tents, with his clothing out of order and earth on his head: and when he came to David, he went down on the earth and gave him honour.
- Darby Translation (DBY)
- And it came to pass on the third day, that behold, a man came out of the camp from Saul with his garments rent, and earth upon his head; and as soon as he came to David, he fell to the earth and did obeisance.
- Webster's Bible (WBS)
- It came even to pass on the third day, that behold, a man came out of the camp from Saul with his clothes rent, and earth upon his head: and [so] it was, when he came to David, that he fell to the earth, and did obeisance.
- Young's Literal Translation (YLT)
- and it cometh to pass, on the third day, that lo, a man hath come in out of the camp from Saul, and his garments [are] rent, and earth on his head; and it cometh to pass, in his coming in unto David, that he falleth to the earth, and doth obeisance.
Read in context
- 1ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ
- 2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- 3ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
- 4ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
Cross references
- 1 Samuel 4:12 1 ಸಮುವೇಲನು 4:12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- 2 Samuel 4:10 2 ಸಮುವೇಲನು 4:10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- 1 Samuel 25:23 1 ಸಮುವೇಲನು 25:23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 2 Samuel 14:4 2 ಸಮುವೇಲನು 14:4ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
- Joel 2:13 ಯೋವೇಲ 2:13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Genesis 37:29 ಆದಿಕಾಂಡ 37:29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 1 Samuel 4:16 1 ಸಮುವೇಲನು 4:16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
Original words (Hebrew)
- third · H7992שְׁלִישִׁי shᵉlîyshîy
- day · H3117יוֹם yôwm
- man · H376אִישׁ ʼîysh
- came · H935בּוֹא bôwʼ
- camp · H4264מַחֲנֶה machăneh
- Saul · H7586שָׁאוּל Shâʼûwl
- clothes · H899בֶּגֶד beged
- rent · H7167קָרַע qâraʻ
- earth · H127אֲדָמָה ʼădâmâh
- head · H7218רֹאשׁ rôʼsh
- came · H935בּוֹא bôwʼ
- David · H1732דָּוִד Dâvid
- fell · H5307נָפַל nâphal
- earth · H776אֶרֶץ ʼerets
- obeisance · H7812שָׁחָה shâchâh