Skip to content
ThuthiThuthiThuthi
2 Samuel · chapter 1 · verse 20

2 Samuel 1:20 in Kannada

ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

Gat oorinalli tilisabediri. Ashkelonina beedigalalli saara bediri. Philishtiyara kumaarteyaru santosha pattaarallaa; sunnati illadavara kumaarteyaru utsaaha pattaarallaa.

2 Samuel 1:20 in English

King James Version (KJV)
Tell [it] not in Gath, publish [it] not in the streets of Askelon; lest the daughters of the Philistines rejoice, lest the daughters of the uncircumcised triumph.
World English Bible (WEB)
Don’t tell it in Gath. Don’t publish it in the streets of Ashkelon, lest the daughters of the Philistines rejoice, lest the daughters of the uncircumcised triumph.
American Standard Version (ASV)
Tell it not in Gath, Publish it not in the streets of Ashkelon; Lest the daughters of the Philistines rejoice, Lest the daughters of the uncircumcised triumph.
Bible in Basic English (BBE)
Give no news of it in Gath, let it not be said in the streets of Ashkelon; or the daughters of the Philistines will be glad, the daughters of men without circumcision will be uplifted in joy.
Darby Translation (DBY)
Tell [it] not in Gath, carry not the tidings in the streets of Ashkelon; Lest the daughters of the Philistines rejoice, Lest the daughters of the uncircumcised triumph.
Webster's Bible (WBS)
Tell [it] not in Gath, publish [it] not in the streets of Askelon; lest the daughters of the Philistines rejoice, lest the daughters of the uncircumcised triumph.
Young's Literal Translation (YLT)
Declare [it] not in Gath, Proclaim not the tidings in the streets of Ashkelon, Lest they rejoice — The daughters of the Philistines, Lest they exult — The daughters of the Uncircumcised!

Read in context

  1. 18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
  2. 19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
  3. 20ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
  4. 21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
  5. 22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
Read all of 2 Samuel 1

Cross references

Original words (Hebrew)

2 Samuel 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.