2 Samuel · chapter 1 · verse 21
2 Samuel 1:21 in Kannada
ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
Gilbova bettagale, nimma mele manjoo maleyoo arpanegala hola galoo illade hogali. Yaakandare alli paraa kramashaaligala guraaniyoo saulana guraaniyoo avamaanavaagi biddavu. Saulanu enneyinda abhishekisalpadadavana haagaadanu.
2 Samuel 1:21 in English
- King James Version (KJV)
- Ye mountains of Gilboa, [let there be] no dew, neither [let there be] rain, upon you, nor fields of offerings: for there the shield of the mighty is vilely cast away, the shield of Saul, [as though he had] not [been] anointed with oil.
- World English Bible (WEB)
- You mountains of Gilboa, let there be no dew or rain on you, and no fields of offerings; for there the shield of the mighty was defiled and cast away, the shield of Saul was not anointed with oil.
- American Standard Version (ASV)
- Ye mountains of Gilboa, Let there be no dew nor rain upon you, neither fields of offerings: For there the shield of the mighty was vilely cast away, The shield of Saul, not anointed with oil.
- Bible in Basic English (BBE)
- O mountains of Gilboa, let there be no dew or rain on you, you fields of death: for there the arms of the strong have been shamed, the arms of Saul, as if he had not been marked with the holy oil.
- Darby Translation (DBY)
- Ye mountains of Gilboa, let there be no dew, no rain upon you, nor fields of heave-offerings! For there the shield of the mighty was vilely cast away, The shield of Saul, [as] not anointed with oil.
- Webster's Bible (WBS)
- Ye mountains of Gilboa, [let there be] no dew, neither rain upon you, nor fields of offerings: for there the shield of the mighty is vilely cast away, the shield of Saul, [as though he had] not [been] anointed with oil.
- Young's Literal Translation (YLT)
- Mountains of Gilboa! No dew nor rain be on you, And fields of heave-offerings! For there hath become loathsome The shield of the mighty, The shield of Saul — without the anointed with oil.
Read in context
- 19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
- 20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- 21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- 22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
- 23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
Cross references
- 1 Samuel 31:1 1 ಸಮುವೇಲನು 31:1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- Isaiah 21:5 ಯೆಶಾಯ 21:5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- Job 3:3–10 ಯೋಬನು 3:3–10ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ. ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ. ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ. ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ. ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ. ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ. ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ. ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- 1 Chronicles 10:8 1 ಪೂರ್ವಕಾಲವೃತ್ತಾಂತ 10:8ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.
- Joel 1:9 ಯೋವೇಲ 1:9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- 1 Chronicles 10:1 1 ಪೂರ್ವಕಾಲವೃತ್ತಾಂತ 10:1ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- Jeremiah 20:14–16 ಯೆರೆಮೀಯ 20:14–16ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ! ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
- Ezekiel 31:15 ಯೆಹೆಜ್ಕೇಲನು 31:15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
Original words (Hebrew)
- mountains · H2022הַר har
- Gilboa · H1533גִּלְבֹּעַ Gilbôaʻ
- dew · H2919טַל ṭal
- rain · H4306מָטַר mâṭar
- fields · H7704שָׂדֶה sâdeh
- offerings · H8641תְּרוּמָה tᵉrûwmâh
- shield · H4043מָגֵן mâgên
- mighty · H1368גִּבּוֹר gibbôwr
- away · H1602גָּעַל gâʻal
- shield · H4043מָגֵן mâgên
- Saul · H7586שָׁאוּל Shâʼûwl
- anointed · H4899מָשִׁיחַ mâshîyach
- oil · H8081שֶׁמֶן shemen