2 Samuel · chapter 1 · verse 22
2 Samuel 1:22 in Kannada
ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
Kollalpatta vara raktadindaloo balashaaligala kobbinindaloo yonaataanana billu hindakke tirugalilla; saulana katti baridaagi tirigi baralilla.
2 Samuel 1:22 in English
- King James Version (KJV)
- From the blood of the slain, from the fat of the mighty, the bow of Jonathan turned not back, and the sword of Saul returned not empty.
- World English Bible (WEB)
- From the blood of the slain, from the fat of the mighty, Jonathan’s bow didn’t turn back. Saul’s sword didn’t return empty.
- American Standard Version (ASV)
- From the blood of the slain, from the fat of the mighty, The bow of Jonathan turned not back, And the sword of Saul returned not empty.
- Bible in Basic English (BBE)
- From the blood of the dead, from the fat of the strong, the bow of Jonathan was not turned back, the sword of Saul did not come back unused.
- Darby Translation (DBY)
- From the blood of the slain, from the fat of the mighty, The bow of Jonathan turned not back, And the sword of Saul returned not empty.
- Webster's Bible (WBS)
- From the blood of the slain, from the fat of the mighty, the bow of Jonathan turned not back, and the sword of Saul returned not empty.
- Young's Literal Translation (YLT)
- From the blood of the wounded, From the fat of the mighty, The bow of Jonathan Hath not turned backward; And the sword of Saul doth not return empty.
Read in context
- 20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- 21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- 22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
- 23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
- 24ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
Cross references
- 1 Samuel 18:4 1 ಸಮುವೇಲನು 18:4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
- Isaiah 34:6–7 ಯೆಶಾಯ 34:6–7ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
- 1 Samuel 14:6–14 1 ಸಮುವೇಲನು 14:6–14ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
Original words (Hebrew)
- blood · H1818דָּם dâm
- slain · H2491חָלָל châlâl
- fat · H2459חֶלֶב cheleb
- mighty · H1368גִּבּוֹר gibbôwr
- bow · H7198קֶשֶׁת qesheth
- Jonathan · H3083יְהוֹנָתָן Yᵉhôwnâthân
- turned · H7734שׂוּג sûwg
- back · H268אָחוֹר ʼâchôwr
- sword · H2719חֶרֶב chereb
- Saul · H7586שָׁאוּל Shâʼûwl
- returned · H7725שׁוּב shûwb
- empty · H7387רֵיקָם rêyqâm