Skip to content
ThuthiThuthiThuthi
2 Samuel · chapter 1 · verse 25

2 Samuel 1:25 in Kannada

ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.

Paraakramashaaligalu hege yuddhadalli biddiddaare! Yonaataanane, neenu ninna unnatasthalagalalli kollalpatti.

2 Samuel 1:25 in English

King James Version (KJV)
How are the mighty fallen in the midst of the battle! O Jonathan, [thou wast] slain in thine high places.
World English Bible (WEB)
How the mighty have fallen in the middle of the battle! Jonathan was slain on your high places.
American Standard Version (ASV)
How are the mighty fallen in the midst of the battle! Jonathan is slain upon thy high places.
Bible in Basic English (BBE)
How have the great ones been made low in the fight! Jonathan is dead on your high places.
Darby Translation (DBY)
How are the mighty fallen in the midst of the battle! Jonathan is slain upon thy high places.
Webster's Bible (WBS)
How are the mighty fallen in the midst of the battle! O Jonathan [thou wast] slain in thy high places.
Young's Literal Translation (YLT)
How have the mighty fallen In the midst of the battle! Jonathan! on thy high places wounded!

Read in context

  1. 23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
  2. 24ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.
  3. 25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
  4. 26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
  5. 27ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Read all of 2 Samuel 1

Cross references

Original words (Hebrew)

2 Samuel 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.