2 Samuel · chapter 1 · verse 27
2 Samuel 1:27 in Kannada
ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Paraakramashaaligalu hege yuddhadalli biddiddaare; yuddhada aayudhagalu naashavaagi hodavallaa.
2 Samuel 1:27 in English
- King James Version (KJV)
- How are the mighty fallen, and the weapons of war perished!
- World English Bible (WEB)
- How the mighty have fallen, and the weapons of war have perished!”
- American Standard Version (ASV)
- How are the mighty fallen, And the weapons of war perished!
- Bible in Basic English (BBE)
- How have the great ones been made low, and the arms of war broken!
- Darby Translation (DBY)
- How are the mighty fallen, and the instruments of war perished!
- Webster's Bible (WBS)
- How have the mighty fallen, and the weapons of war perished!
- Young's Literal Translation (YLT)
- How have the mighty fallen, Yea, the weapons of war perish!'
Read in context
- 25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
- 26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
- 27ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.
Cross references
- 2 Samuel 1:25 2 ಸಮುವೇಲನು 1:25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.
- 2 Samuel 1:19 2 ಸಮುವೇಲನು 1:19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!
- Ezekiel 39:9–10 ಯೆಹೆಜ್ಕೇಲನು 39:9–10ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು. ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- 2 Kings 2:12 2 ಅರಸುಗಳು 2:12ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- 2 Kings 13:14 2 ಅರಸುಗಳು 13:14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.