2 Samuel · chapter 1 · verse 3
2 Samuel 1:3 in Kannada
ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
Daaveedanu avanige--neenu ellinda bandi andanu. Adakkavanu--israaye lina dandininda tappisikondu bandenu andanu.
2 Samuel 1:3 in English
- King James Version (KJV)
- And David said unto him, From whence comest thou? And he said unto him, Out of the camp of Israel am I escaped.
- World English Bible (WEB)
- David said to him, “Where do you come from?” He said to him, “I have escaped out of the camp of Israel.”
- American Standard Version (ASV)
- And David said unto him, From whence comest thou? And he said unto him, Out of the camp of Israel am I escaped.
- Bible in Basic English (BBE)
- And David said to him, Where have you come from? And he said, I have come in flight from the tents of Israel.
- Darby Translation (DBY)
- And David said to him, Whence comest thou? And he said to him, Out of the camp of Israel am I escaped.
- Webster's Bible (WBS)
- And David said to him, From whence comest thou? And he said to him, Out of the camp of Israel have I escaped.
- Young's Literal Translation (YLT)
- And David saith to him, 'Whence comest thou?' and he saith unto him, 'Out of the camp of Israel I have escaped.'
Read in context
- 1ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ
- 2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- 3ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
- 4ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
- 5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
Cross references
- Job 1:15–19 ಯೋಬನು 1:15–19ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.