2 Samuel · chapter 1 · verse 4
2 Samuel 1:4 in Kannada
ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
Daaveedanu avanige--nadeda vartamaanavenu? Neenu nanage tilisu andanu. Avanu--janaru yuddhadinda odihodaru; janaralli anekaru sattubiddaru; saulanoo avana maganaada yonaa taananoo sattaru andanu.
2 Samuel 1:4 in English
- King James Version (KJV)
- And David said unto him, How went the matter? I pray thee, tell me. And he answered, That the people are fled from the battle, and many of the people also are fallen and dead; and Saul and Jonathan his son are dead also.
- World English Bible (WEB)
- David said to him, “How did it go? Please tell me.” He answered, “The people have fled from the battle, and many of the people also have fallen and are dead. Saul and Jonathan his son are dead also.”
- American Standard Version (ASV)
- And David said unto him, How went the matter? I pray thee, tell me. And he answered, The people are fled from the battle, and many of the people also are fallen and dead; and Saul and Jonathan his son are dead also.
- Bible in Basic English (BBE)
- And David said to him, How did things go? Give me the news. And in answer he said, The people have gone in flight from the fight, and a great number of them are dead; and Saul and his son Jonathan are dead.
- Darby Translation (DBY)
- And David said to him, What has taken place? I pray thee, tell me. And he said that the people had fled from the battle, and many of the people also had fallen and died, and that Saul and Jonathan his son were dead also.
- Webster's Bible (WBS)
- And David said to him, How went the matter? I pray thee, tell me. And he answered, That the people have fled from the battle, and many of the people also have fallen, and are dead; and Saul and Jonathan his son are dead also.
- Young's Literal Translation (YLT)
- And David saith unto him, 'What hath been the matter? declare, I pray thee, to me.' And he saith, that 'The people hath fled from the battle, and also a multitude hath fallen of the people, and they die; and also Saul and Jonathan his son have died.'
Read in context
- 2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- 3ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.
- 4ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
- 5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
- 6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
Cross references
- 1 Samuel 4:16 1 ಸಮುವೇಲನು 4:16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
- 1 Samuel 31:1–6 1 ಸಮುವೇಲನು 31:1–6ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು. ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
- 1 Chronicles 10:1–6 1 ಪೂರ್ವಕಾಲವೃತ್ತಾಂತ 10:1–6ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು. ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು. ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು. ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
Original words (Hebrew)
- David · H1732דָּוִד Dâvid
- said · H559אָמַר ʼâmar
- How · H4100מָה mâh
- matter · H1697דָּבָר dâbâr
- tell · H5046נָגַד nâgad
- answered · H559אָמַר ʼâmar
- people · H5971עַם ʻam
- fled · H5127נוּס nûwç
- battle · H4421מִלְחָמָה milchâmâh
- many · H7235רָבָה râbâh
- people · H5971עַם ʻam
- fallen · H5307נָפַל nâphal
- dead · H4191מוּת mûwth
- Saul · H7586שָׁאוּל Shâʼûwl
- Jonathan · H3083יְהוֹנָתָן Yᵉhôwnâthân
- son · H1121בֵּן bên
- dead · H4191מוּת mûwth