2 Samuel · chapter 1 · verse 6
2 Samuel 1:6 in Kannada
ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
Avanige varta maana helida yauvanasthanu--naanu summane gilbova bettadalli bandiddenu. Alli igo, saulanu tanna eetiya mele aatukondiddanu. Aaga igo, rathagaloo raahutaroo avanannu hindattikonde iddaru.
2 Samuel 1:6 in English
- King James Version (KJV)
- And the young man that told him said, As I happened by chance upon mount Gilboa, behold, Saul leaned upon his spear; and, lo, the chariots and horsemen followed hard after him.
- World English Bible (WEB)
- The young man who told him said, “As I happened by chance on Mount Gilboa, behold, Saul was leaning on his spear; and behold, the chariots and the horsemen followed close behind him.
- American Standard Version (ASV)
- And the young man that told him said, As I happened by chance upon mount Gilboa, behold, Saul was leaning upon his spear; and, lo, the chariots and the horsemen followed hard after him.
- Bible in Basic English (BBE)
- And the young man said, I came by chance to Mount Gilboa, and I saw Saul supporting himself on his spear; and the war-carriages and horsemen overtook him.
- Darby Translation (DBY)
- And the young man that told him said, I happened by chance to be upon mount Gilboa, and behold, Saul leaned on his spear; and behold, the chariots and horsemen followed hard after him.
- Webster's Bible (WBS)
- And the young man that told him said, As I happened by chance upon mount Gilboa, behold, Saul leaned upon his spear; and lo, the chariots and horsemen followed hard after him.
- Young's Literal Translation (YLT)
- And the youth who is declaring [it] to him saith, I happened to meet in mount Gilboa, and lo, Saul is leaning on his spear; and lo, the chariots and those possessing horses have followed him;
Read in context
- 4ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.
- 5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
- 6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- 7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
- 8ಆಗ ಅವನು ನೀನ್ಯಾರು ಅಂದನು.
Cross references
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 1 Chronicles 10:4–6 1 ಪೂರ್ವಕಾಲವೃತ್ತಾಂತ 10:4–6ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು. ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.
- 1 Samuel 31:1–7 1 ಸಮುವೇಲನು 31:1–7ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು. ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು. ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು. ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- Luke 10:31 ಲೂಕನು 10:31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- Ruth 2:3 ರೂತಳು 2:3ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
Original words (Hebrew)
- man · H5288נַעַר naʻar
- told · H5046נָגַד nâgad
- said · H559אָמַר ʼâmar
- happened · H7136קָרָה qârâh
- chance · H7122קָרָא qârâʼ
- mount · H2022הַר har
- Gilboa · H1533גִּלְבֹּעַ Gilbôaʻ
- Saul · H7586שָׁאוּל Shâʼûwl
- leaned · H8172שָׁעַן shâʻan
- spear · H2595חֲנִית chănîyth
- chariots · H7393רֶכֶב rekeb
- horsemen · H1167בַּעַל baʻal
- hard · H1692דָּבַק dâbaq