2 Samuel · chapter 1 · verse 7
2 Samuel 1:7 in Kannada
ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
Avanu hindakke tirugi nodi nannannu kandu karedanu. Aaga naanuigo, iddene andenu.
2 Samuel 1:7 in English
- King James Version (KJV)
- And when he looked behind him, he saw me, and called unto me. And I answered, Here [am] I.
- World English Bible (WEB)
- When he looked behind him, he saw me and called to me. I answered, ‘Here I am.’
- American Standard Version (ASV)
- And when he looked behind him, he saw me, and called unto me. And I answered, Here am I.
- Bible in Basic English (BBE)
- And looking back, he saw me and gave a cry to me. And answering him I said, Here am I.
- Darby Translation (DBY)
- And he looked behind him, and saw me, and called to me. And I said, Here am I.
- Webster's Bible (WBS)
- And when he looked behind him, he saw me, and called to me. And I answered, Here [am] I.
- Young's Literal Translation (YLT)
- and he turneth behind him, and seeth me, and calleth unto me, and I say, Here [am] I.
Read in context
- 5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.
- 6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- 7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
- 8ಆಗ ಅವನು ನೀನ್ಯಾರು ಅಂದನು.
- 9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.
Cross references
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- Judges 9:54 ನ್ಯಾಯಸ್ಥಾಪಕರು 9:54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.
- 1 Samuel 22:12 1 ಸಮುವೇಲನು 22:12ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- 2 Samuel 9:6 2 ಸಮುವೇಲನು 9:6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.