Skip to content
ThuthiThuthiThuthi
2 Samuel · chapter 1 · verse 9

2 Samuel 1:9 in Kannada

ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.

Naanu avanige--amaalekyanu endu helidenu. Avanu nanage -- neenu dayamaadi nanna mele nintu nannannu konduhaaku; yaakandare nanna praanavu innoo nannalli poorna vaagiruvadarinda sankatavu nannannu hidiyitu andanu.

2 Samuel 1:9 in English

King James Version (KJV)
He said unto me again, Stand, I pray thee, upon me, and slay me: for anguish is come upon me, because my life [is] yet whole in me.
World English Bible (WEB)
He said to me, ‘Please stand beside me, and kill me, for anguish has taken hold of me because my life lingers in me.’
American Standard Version (ASV)
And he said unto me, Stand, I pray thee, beside me, and slay me; for anguish hath taken hold of me, because my life is yet whole in me.
Bible in Basic English (BBE)
Then he said to me, Come here to my side, and put me to death, for the pain of death has me in its grip but my life is still strong in me.
Darby Translation (DBY)
He said to me again, Stand, I pray thee, over me, and slay me; for anguish has seized me; for my life is yet whole in me.
Webster's Bible (WBS)
He said to me again, Stand, I pray thee, upon me, and slay me: for anguish is come upon me, because my life [is] yet whole in me.
Young's Literal Translation (YLT)
'And he saith unto me, Stand, I pray thee, over me, and put me to death, for seized me hath the arrow, for all my soul [is] still in me.

Read in context

  1. 7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.
  2. 8ಆಗ ಅವನು ನೀನ್ಯಾರು ಅಂದನು.
  3. 9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.
  4. 10ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
  5. 11ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
Read all of 2 Samuel 1

Original words (Hebrew)

2 Samuel 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.