2 Samuel · chapter 10 · verse 12
2 Samuel 10:12 in Kannada
ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
Balavaagiru; naavu namma janarigoskaravoo namma devara pattanagaligoskaravoo balago llona. Kartanu tanna drushtige uttamavaadaddannu maadali andanu.
2 Samuel 10:12 in English
- King James Version (KJV)
- Be of good courage, and let us play the men for our people, and for the cities of our God: and the LORD do that which seemeth him good.
- World English Bible (WEB)
- Be courageous, and let’s be strong for our people and for the cities of our God; and may the LORD do what seems good to him.”
- American Standard Version (ASV)
- Be of good courage, and let us play the man for our people, and for the cities of our God: and Jehovah do that which seemeth him good.
- Bible in Basic English (BBE)
- Take heart, and let us be strong for our people and for the towns of our God, and may the Lord do what seems good to him.
- Darby Translation (DBY)
- Be strong, and let us shew ourselves valiant for our people and for the cities of our God; and Jehovah do what is good in his sight.
- Webster's Bible (WBS)
- Be of good courage, and let us play the men for our people, and for the cities of our God: and the LORD do that which seemeth him good.
- Young's Literal Translation (YLT)
- be strong and strengthen thyself for our people, and for the cities of our God, and Jehovah doth that which is good in His eyes.'
Read in context
- 10ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--
- 11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.
- 12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- 13ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.
- 14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
Cross references
- Deuteronomy 31:6 ಧರ್ಮೋಪದೇಶಕಾಂಡ 31:6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Nehemiah 4:14 ನೆಹೆಮೀಯ 4:14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- Judges 10:15 ನ್ಯಾಯಸ್ಥಾಪಕರು 10:15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
- 1 Samuel 4:9 1 ಸಮುವೇಲನು 4:9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
- 1 Chronicles 19:13 1 ಪೂರ್ವಕಾಲವೃತ್ತಾಂತ 19:13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Joshua 1:18 ಯೆಹೋಶುವ 1:18ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- Numbers 13:20 ಅರಣ್ಯಕಾಂಡ 13:20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.