Skip to content
ThuthiThuthiThuthi
2 Samuel · chapter 10 · verse 15

2 Samuel 10:15 in Kannada

ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.

Araamyaru taavu israayelyara munde hodeyalpattaddannu kandaaga avaru ottaagi koodidaru.

2 Samuel 10:15 in English

King James Version (KJV)
And when the Syrians saw that they were smitten before Israel, they gathered themselves together.
World English Bible (WEB)
When the Syrians saw that they were defeated by Israel, they gathered themselves together.
American Standard Version (ASV)
And when the Syrians saw that they were put to the worse before Israel, they gathered themselves together.
Bible in Basic English (BBE)
And when the Aramaeans saw that Israel had overcome them, they got themselves together.
Darby Translation (DBY)
And when the Syrians saw that they were routed before Israel, they gathered themselves together.
Webster's Bible (WBS)
And when the Syrians saw that they were smitten before Israel, they assembled themselves.
Young's Literal Translation (YLT)
And Aram seeth that it is smitten before Israel, and they are gathered together;

Read in context

  1. 13ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.
  2. 14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
  3. 15ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
  4. 16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
  5. 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
Read all of 2 Samuel 10

Cross references

Original words (Hebrew)

2 Samuel 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.