Skip to content
ThuthiThuthiThuthi
2 Samuel · chapter 10 · verse 16

2 Samuel 10:16 in Kannada

ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.

Idallade hadadejeranu nadige aache idda araamyarannu karekaluhisiddarinda avaru helaamige bandaru; hadadejerana sainyakke adhi patiyaada shobakanu avara munde nadedanu.

2 Samuel 10:16 in English

King James Version (KJV)
And Hadarezer sent, and brought out the Syrians that [were] beyond the river: and they came to Helam; and Shobach the captain of the host of Hadarezer [went] before them.
World English Bible (WEB)
Hadadezer sent and brought out the Syrians who were beyond the River; and they came to Helam, with Shobach the captain of the army of Hadadezer at their head.
American Standard Version (ASV)
And Hadarezer sent, and brought out the Syrians that were beyond the River: and they came to Helam, with Shobach the captain of the host of Hadarezer at their head.
Bible in Basic English (BBE)
And Hadadezer sent for the Aramaeans who were on the other side of the River: and they came to Helam, with Shobach, the captain of Hadadezer's army, at their head.
Darby Translation (DBY)
And Hadarezer sent, and drew forth the Syrians that were beyond the river; and they came to Helam; and Shobach the captain of the host of Hadarezer [went] before them.
Webster's Bible (WBS)
And Hadarezer sent, and brought out the Syrians that [were] beyond the river: and they came to Helam; and Shobach the captain of the host of Hadarezer [went] before them.
Young's Literal Translation (YLT)
and Hadadezer sendeth, and bringeth out Aram which [is] beyond the River, and they come in to Helam, and Shobach head of the host of Hadadezer [is] before them.

Read in context

  1. 14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
  2. 15ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
  3. 16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
  4. 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
  5. 18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Read all of 2 Samuel 10

Cross references

Original words (Hebrew)

2 Samuel 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.