Skip to content
ThuthiThuthiThuthi
2 Samuel · chapter 10 · verse 17

2 Samuel 10:17 in Kannada

ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.

Adu daaveedanige tilisalpattaaga avanu israa yelyarellarannu koodisikondu yordanannu daati helaamige bandanu. Araamyaru daaveeda nigeduraagi vyoohakatti yuddhamaadidaru.

2 Samuel 10:17 in English

King James Version (KJV)
And when it was told David, he gathered all Israel together, and passed over Jordan, and came to Helam. And the Syrians set themselves in array against David, and fought with him.
World English Bible (WEB)
David was told that; and he gathered all Israel together, passed over the Jordan, and came to Helam. The Syrians set themselves in array against David and fought with him.
American Standard Version (ASV)
And it was told David; and he gathered all Israel together, and passed over the Jordan, and came to Helam. And the Syrians set themselves in array against David, and fought with him.
Bible in Basic English (BBE)
And word of this was given to David: and he got all Israel together and went over Jordan and came to Helam. And the Aramaeans put their forces in position against David, and made an attack on him.
Darby Translation (DBY)
And it was told David; and he gathered all Israel, and passed over the Jordan, and came to Helam. And the Syrians set themselves in array against David, and fought with him.
Webster's Bible (WBS)
And when it was told David, he assembled all Israel, and passed over Jordan, and came to Helam. And the Syrians set themselves in array against David, and fought with him.
Young's Literal Translation (YLT)
And it is declared to David, and he gathereth all Israel, and passeth over the Jordan, and cometh in to Helam, and Aram setteth itself in array to meet David, and they fight with him;

Read in context

  1. 15ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
  2. 16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
  3. 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
  4. 18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
  5. 19ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Read all of 2 Samuel 10

Cross references

Original words (Hebrew)

2 Samuel 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.