Skip to content
ThuthiThuthiThuthi
2 Samuel · chapter 10 · verse 18

2 Samuel 10:18 in Kannada

ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.

Aaga araamyaru israayelyara edurininda odidaru. Daaveedanu araamyaralli elu nooru mandi saarathigalannoo naalvattu saavira kudure raahuta rannoo kondu avara sainyada yajamaananaada shobakanannu hodedanu; avanu alliye sattanu.hadadejerana sevakaraada arasugale llaroo taavu israayelyara munde hodeya lpattaddannu kandaaga avaru israayelyara sangada samaadhaanamaadikondu avarannu sevisidaru.heege araamyaru ammonana makkalige innu sahaayamaaduvadakke bhayapattaru.

2 Samuel 10:18 in English

King James Version (KJV)
And the Syrians fled before Israel; and David slew [the men of] seven hundred chariots of the Syrians, and forty thousand horsemen, and smote Shobach the captain of their host, who died there.
World English Bible (WEB)
The Syrians fled before Israel; and David killed seven hundred charioteers of the Syrians and forty thousand horsemen, and struck Shobach the captain of their army, so that he died there.
American Standard Version (ASV)
And the Syrians fled before Israel; and David slew of the Syrians [the men of] seven hundred chariots, and forty thousand horsemen, and smote Shobach the captain of their host, so that he died there.
Bible in Basic English (BBE)
And the Aramaeans went in flight before Israel; and David put to the sword the men of seven hundred Aramaean war-carriages and forty thousand footmen, and Shobach, the captain of the army, was wounded, and came to his death there.
Darby Translation (DBY)
And the Syrians fled before Israel; and David slew of the Syrians seven hundred [in] chariots, and forty thousand horsemen, and smote Shobach the captain of their host, who died there.
Webster's Bible (WBS)
And the Syrians fled before Israel; and David slew [the men of] seven hundred chariots of the Syrians, and forty thousand horsemen, and smote Shobach the captain of their host, who died there.
Young's Literal Translation (YLT)
and Aram fleeth from the presence of Israel, and David slayeth of Aram seven hundred charioteers, and forty thousand horsemen, and Shobach head of its host he hath smitten, and he dieth there.

Read in context

  1. 16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
  2. 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
  3. 18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
  4. 19ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Read all of 2 Samuel 10

Cross references

Original words (Hebrew)

2 Samuel 10:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.