2 Samuel · chapter 10 · verse 19
2 Samuel 10:19 in Kannada
ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Hadadejerana sevakaraada arasugale llaroo taavu israayelyara munde hodeya lpattaddannu kandaaga avaru israayelyara sangada samaadhaanamaadikondu avarannu sevisidaru.heege araamyaru ammonana makkalige innu sahaayamaaduvadakke bhayapattaru.
2 Samuel 10:19 in English
- King James Version (KJV)
- And when all the kings [that were] servants to Hadarezer saw that they were smitten before Israel, they made peace with Israel, and served them. So the Syrians feared to help the children of Ammon any more.
- World English Bible (WEB)
- When all the kings who were servants to Hadadezer saw that they were defeated before Israel, they made peace with Israel and served them. So the Syrians were afraid to help the children of Ammon any more.
- American Standard Version (ASV)
- And when all the kings that were servants to Hadarezer saw that they were put to the worse before Israel, they made peace with Israel, and served them. So the Syrians feared to help the children of Ammon any more.
- Bible in Basic English (BBE)
- And when all the kings who were servants of Hadadezer saw that they were overcome by Israel, they made peace with Israel and became their servants. So the Aramaeans, in fear, gave no more help to the children of Ammon.
- Darby Translation (DBY)
- And all the kings that were servants to Hadarezer saw that they were routed before Israel, and they made peace with Israel, and served them. And the Syrians feared to help the children of Ammon any more.
- Webster's Bible (WBS)
- And when all the kings [that were] servants to Hadarezer saw that they were smitten before Israel, they made peace with Israel, and served them. So the Syrians feared to help the children of Ammon any more.
- Young's Literal Translation (YLT)
- And all the kings — servants of Hadadezer — see that they have been smitten before Israel, and make peace with Israel, and serve them; and Aram is afraid to help any more the Bene-Ammon.
Read in context
- 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.
- 18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- 19ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
Cross references
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- Joshua 11:10 ಯೆಹೋಶುವ 11:10ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Genesis 14:1–5 ಆದಿಕಾಂಡ 14:1–5ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ, ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು. ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು. ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು. ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Psalm 18:37–38 ಕೀರ್ತನೆಗಳು 18:37–38ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ. ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
- 1 Chronicles 19:19 1 ಪೂರ್ವಕಾಲವೃತ್ತಾಂತ 19:19ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Psalm 48:4–5 ಕೀರ್ತನೆಗಳು 48:4–5ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
Original words (Hebrew)
- kings · H4428מֶלֶךְ melek
- servants · H5650עֶבֶד ʻebed
- Hadarezer · H1928הֲדַרְעֶזֶר Hădarʻezer
- saw · H7200רָאָה râʼâh
- smitten · H5062נָגַף nâgaph
- before · H6440פָּנִים pânîym
- Israel · H3478יִשְׂרָאֵל Yisrâʼêl
- peace · H7999שָׁלַם shâlam
- Israel · H3478יִשְׂרָאֵל Yisrâʼêl
- served · H5647עָבַד ʻâbad
- Syrians · H758אֲרָם ʼĂrâm
- feared · H3372יָרֵא yârêʼ
- help · H3467יָשַׁע yâshaʻ
- children · H1121בֵּן bên
- Ammon · H5983עַמּוֹן ʻAmmôwn